ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳ್ಮಣ್ಣು ಸಂತ ಜೋಸೆಫ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸುಮಿತ್ ಮೂಲ್ಯ 91.2% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಾ ನಿವಾಸಿ ಸುರೇಶ್ ಮೂಲ್ಯ ಮತ್ತು ಮಮತಾ ದಂಪತಿಯ ಸುಪುತ್ರ.
