ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಂಬದಕೋಣೆ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಪಂದನಾ 92.16% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೆಟ್ಟಿನಹೊಳೆ ನಿವಾಸಿ ಗಣೇಶ್ ಕುಲಾಲ್ ಮತ್ತು ಸುಮನಾ ದಂಪತಿಯ ಸುಪುತ್ರಿ.
