ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್ ವಿ ಎಸ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಉಜ್ವಲ್ ಯು ಕುಮಾರ್ 87% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಮ್ಟಾಡಿ ಅಜೆಕಳ ನಿವಾಸಿ ಉದಯ ಕುಮಾರ್ ಮತ್ತು ಉಷಾ ದಂಪತಿಯ ಸುಪುತ್ರ.
