ಮೂಡಬಿದ್ರೆ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳುವಾಯಿ ಬ್ಲೋಸಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಪ್ನಾ ಸದಾಶಿವ ಮೂಲ್ಯ 95.36% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬನ್ನಡ್ಕ ನಿವಾಸಿ ಸದಾಶಿವ ಮೂಲ್ಯ ಮತ್ತು ಸಂಪಾ ಮೂಲ್ಯ ದಂಪತಿಯ ಸುಪುತ್ರಿ.
