ಮೂಡಬಿದ್ರೆ(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಿಡ್ಡೋಡಿ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನ್ವಿತಾ .ಎ. ಕುಲಾಲ್ 93.44% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಕುದ್ರಿಪದವು ನಿವಾಸಿ ಅಶೋಕ್ ಕುಲಾಲ್ ಮತ್ತು ಸುಕನ್ಯಾ ದಂಪತಿಯ ಸುಪುತ್ರಿ.

