ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಾಲಹಳ್ಳಿ ಬಿಇಎಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ಧನ್ಯಾ 98.24% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಲತಃ ಬೆಳ್ತಂಗಡಿ ಮುಂಡೂರು ಗ್ರಾಮದ ನಿವಾಸಿ ಸಂಜೀವ ಮೂಲ್ಯ ಮತ್ತು ಲಕ್ಷ್ಮೀ ದಂಪತಿಯ ಸುಪುತ್ರಿ.
