ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಪ್ರೌಢಶಾಲೆಯ ವಿದ್ಯಾರ್ಥಿನಿ ರಕ್ಷಾ 95.67% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅದಮಾರ್ ನಿವಾಸಿಗಳಾದ ಸೀತಾರಾಮ್ ಕುಲಾಲ್ ಮತ್ತು ಮೀನಾಕ್ಷಿ ಕುಲಾಲ್ ದಂಪತಿಯ ಸುಪುತ್ರಿ.
