ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಾಣಿಲ ಪಕಳಕುಂಜ ಶ್ರೀ ವೇಣುಗೋಪಾಲ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹಿತಶ್ರೀ .ಪಿ ಕುಲಾಲ್ 96.16% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಮಾಣಿಲ ಗ್ರಾಮದ ಪಕಲಕುಂಜ ನಿವಾಸಿಗಳಾದ ದಿ| ಹರಿಶ್ಚoದ್ರ ಮತ್ತು ಸುಮತಿ ಕುಲಾಲ್ ದಂಪತಿಯ ಸುಪುತ್ರಿ.

