ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಲತ್ಹಳ್ಳಿ ಜೆ.ಎಸ್ ಪಿಯು ಕಾಲೇಜು ವಿದ್ಯಾರ್ಥಿ ಪುನೀತ್ ಎಂ 97.16% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ೧೪ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಮೂಲತಃ ಉಡುಪಿ ಜಿಲ್ಲೆ ನಡೂರಿನ ಮೋಹನ್ ಕುಲಾಲ್ ಮತ್ತು ಬೇಬಿ ಕುಲಾಲ್ ದಂಪತಿಯ ಸುಪುತ್ರ.

