ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) :2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮಲತ್ಹಳ್ಳಿ ಜೆ.ಎಸ್ ಪಿಯು ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿ ಹಸ್ಮಿತ್ ಅವರು ವಿಜ್ಞಾನ ವಿಭಾಗದಲ್ಲಿ 97.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಕ್ಕೆ ೧೪ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಮೂಲತಃ ಉಡುಪಿ ಜಿಲ್ಲೆ ನಡೂರಿನ ಮೋಹನ್ ಕುಲಾಲ್ ಮತ್ತು ಬೇಬಿ ಕುಲಾಲ್ ದಂಪತಿಯ ಸುಪುತ್ರ.

