ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) :2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಯ ಅದ್ವಿತ್ಯ ಪಿಯು ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಶಿವಾನಿ ವಿ. ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 94.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಕೋಟೆ ದಿ. ವಿಠ್ಠಲ್ ಕುಲಾಲ್ ಮತ್ತು ಮಾಲತಿ ವಿ. ಕುಲಾಲ್ ದಂಪತಿಯ ಸುಪುತ್ರಿ.

