ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ದಾಸನಪುರ ಶ್ರೀ ವಿದ್ಯಾ ಪಬ್ಲಿಕ್ ಸ್ಕೂಲ್ ಇಲ್ಲಿನ ವಿದ್ಯಾರ್ಥಿ ಯಶಸ್. ಆರ್ 90.8% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ದಾಸನಪುರ ನಿವಾಸಿ ರೋಹಿತ್. ಎಸ್ ಮತ್ತು ಭವ್ಯಾ. ಜಿ ದಂಪತಿಯ ಸುಪುತ್ರ.
