ಸೌತ್ ವೆಸ್ಟರ್ನ್ ರೈಲ್ವೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ -11 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಕೌಟ್ ಅಂಡ್ ಗೈಡ್ಸ್ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಗ್ರೂಪ್ -ಸಿ ಹುದ್ದೆಗೆ ವಿದ್ಯಾರ್ಹತೆ – ದ್ವಿತೀಯ ಪಿ.ಯು.ಸಿ ಉತ್ತೀರ್ಣ (ಕನಿಷ್ಟ 50% ಅಂಕಗಳೊಂದಿಗೆ)
ಗ್ರೂಪ್ ಡಿ ಹುದ್ದೆಗೆ ವಿದ್ಯಾರ್ಹತೆ – ಐ.ಟಿ.ಐ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ನಮೂನೆಯನ್ನು ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ನಿಗದಿ ಪಡಿಸಿದ ವಿಳಾಸಕ್ಕೆ ಕಳುಹಿಸತಕ್ಕದ್ದು
ಅರ್ಜಿ ತಲುಪಲು ಕೊನೆ ದಿನಾಂಕ 04-01-2016
ಹೆಚ್ಚಿನ ಮಾಹಿತಿಗಾಗಿ http://rrchubli.in/ ಭೇಟಿ ನೀಡಬಹುದು.