ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಭಾರತೀಯ ನಾಗರಿಕರಿಂದ 700 ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 05–01-2016
ಅಂದಾಜು ಪಡಿಸಲಾದ ಪರೀಕ್ಷಾ ದಿನಾಂಕ :- 05,06 ,13 ಮಾರ್ಚ್ 2016.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ / ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರಬೇಕು.
ಹೆಚ್ಚಿನ ಮಾಹಿತಿಗಾಗಿ http://www.licindia.in
LIC – 700 ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Jobs
1 Min Read