ಕರ್ನಾಟಕ ರಾಜ್ಯ ಪೊಲಿಸ್ ಇಲಾಖೆ ಬೆಂಗಳೂರು – ವಿವಿಧ ವಿಬಾಗಗಳಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
ಪೊಲೀಸ್ ಸಬ್ ಇನ್ ಸ್ಪೆಕ್ಟರ್ ವೈರ್ ಲೆಸ್ (ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 19.
ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರಿಸರ್ವ್ (ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 60
ಪೊಲೀಸ್ ಸಬ್ ಇನ್ ಸ್ಪೆಕ್ಟರ್ ರಿಸರ್ವ್ (ಪುರುಷ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 08
ಪೊಲೀಸ್ ಸಬ್ ಇನ್ ಸ್ಪೆಕ್ಟರ್ ವೈರ್ ಲೆಸ್ (ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ) – ಒಟ್ಟು ಹುದ್ದೆ 18
ವಿದ್ಯಾರ್ಹತೆ : ವೈರ್ ಲೆಸ್ ವಿಭಾಗಕ್ಕೆ ಅರ್ಜಿ ಸಲ್ಲಿಸಲಿಚ್ಛಿಸುವ ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಪದವಿಯನ್ನು ಮುಗಿಸಿರಬೇಕು.
ಉಳಿದ ವಿಭಾಗಕ್ಕೆ ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರತಕ್ಕದ್ದು.
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-02-2016
ಇಲಾಖೆಯ ವೆಬ್ ಸೈಟ್ http://www.ksp.gov.in/
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ಪೊಲೀಸ್ ಸಬ್ ಇನ್ ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
1 Min Read