ಕಣ್ಣೀರಿನ ಕಡಲಲ್ಲೂ ಬೆಳಕಾದ ಪೋಷಕರು: ರಸ್ತೆ ಅಪಘಾತದಲ್ಲಿ ಕಳೆದುಕೊಂಡ ಮಕ್ಕಳ ನೆನಪಿನಲ್ಲಿ ರಿಷಿತಾಳ ಅಂಗಾಂಗ ದಾನ!October 14, 2026
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಮೃತಾ ಎಸ್ ಕುಲಾಲ್ ಅವರು 625 ರಲ್ಲಿ 613 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಉಡುಪಿ ಕಲ್ಯಾಣಪುರ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ.