ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆರ್ಥಿಕ ಸಾಕ್ಷರತಾ ಕೇಂದ್ರಗಳಲ್ಲಿ 13 ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು 62 ವರ್ಷದೊಳಗಿನ ನಿವೃತ್ತ ಬ್ಯಾಂಕ್ ಅಧಿಕಾರಿಗಳು ಅಥವಾ ಸರ್ಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ : ರೂ ೧೪,೫೦೦/-
ಅಭ್ಯರ್ಥಿಗಳ ಆಯ್ಕೆ : ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಯನ್ನು ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು
ವಿಳಾಸ : The Chief Manager
Financial Inclusion Department,
State Bank of Mysore, Head Office,
K.G.Road, Bangalore.
ಅರ್ಜಿ ಸಲ್ಲಸಲು ಕೊನೆ ದಿನಾಂಕ 15-10-2015