ದಾವಣಗೆರೆ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 25 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ
ವಿದ್ಯಾರ್ಹತೆ : ದ್ವಿತೀಯ ಪಿ.ಯು.ಸಿ ಉತ್ತೀರ್ಣ
ಅರ್ಜಿ ಶುಲ್ಕ : ಎಸ್.ಟಿ / ಎಸ್.ಸಿ ಅಭ್ಯರ್ಥಿಗಳಿಗೆ ರೂ 100/- , ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ 200/-
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 4-11-2015
ಆನ್ ಲೈನ್ ಅರ್ಜಿಗಾಗಿ http://davanagere-va.kar.nic. in/ ಸಂಪರ್ಕಿಸಿರಿ.