ಹೊನ್ನಾಳಿ : ಹಿರೇಮಠ ಗ್ರಾಮದ ಯುವಕ ಎಂ.ಜೆ ಚನ್ನೇಶ್ ಪ್ರಜಾಪತಿ ಅವರು ರಾಷ್ಟ್ರೀಯ ಹಿಂದುಳಿದ ವರ್ಗಗಳ ಕಲ್ಯಾಣ ಸಂಘಟನೆಯ ಯುವ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಪ್ರಸ್ತುತ ಅಖಿಲ ಭಾರತ ಕುಂಬಾರ ಸಂಘದ ಯುವ ಘಟಕದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಹಾಗೂ ಹೆಣ್ಣು ಭ್ರೂಣ ಹತ್ಯೆ ನಿಯಂತ್ರಣ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.