ಕುಲಾಲ ಸಂಘ ಪೆರ್ಡೂರು ಇದರ ಮಹಿಳಾ ಘಟಕದ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿಯ ಪೂಜೆಯನ್ನು ಇಂದು (ಆ. ೧೨) ಬುಕ್ಕಿಕಟ್ಟೆಯಲ್ಲಿರುವ ಸಂಘದ ಸಮುದಾಯ ಭವನದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.