ಕುಲಾಲ ಸಂಘ ನಾನಿಲ್ತಾರ್ ಮುಂಡ್ಕೂರು 10ನೇ ವರ್ಷದ ಸಾಮೂಹಿಕ ವರ ಮಹಾಲಕ್ಷ್ಮಿ ವ್ರತ ಪೂಜೆಯನ್ನು ಇತ್ತೀಚಿಗೆ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರಮಹಾಲಕ್ಷ್ಮೀವೃತದಲ್ಲಿ ಪಾಲ್ಗೊಂಡ ಭಕ್ತರು ಶ್ರದ್ಧಾಭಕ್ತಿಯಿಂದ ಪ್ರಸಾದ ಸ್ವೀಕರಿಸಿದರು.