ಸುರತ್ಕಲ್ ಕುಲಾಲ ಸಂಘದ ಮಹಿಳಾ ಮಂಡಲದ ವತಿಯಿಂದ ೨೪ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಮತ್ತು ಮಧ್ಯ ಮಂಡಲೋತ್ಸವ ಆಗಸ್ಟ್ 12ರಂದು ತಡಂಬೈಲ್ ಕುಲಾಲ ಭವನದಲ್ಲಿ ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಸುಮಂಗಲೆಯರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುರತ್ಕಲ್ ಕುಲಾಲ ಸಂಘದ ವತಿಯಿಂದ ೨೪ನೇ ವರ್ಷದ ವರಮಹಾಲಕ್ಷ್ಮಿ ಪೂಜೆ
womens corner
1 Min Read




