ಆಂಧ್ರಪ್ರದೇಶದ ಕರೀಂ ನಗರದಲ್ಲಿ ನಡೆದ ರಾಷ್ಟ್ರಮಟ್ಟದ ದಕ್ಷಿಣ ವಲಯ ಪಂದ್ಯಾವಳಿಯಲ್ಲಿ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಹೆಬ್ರಿ ವರಂಗದ ಸುದರ್ಶನ್ ಕುಲಾಲ್ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ನಿಟ್ಟೆ ಕಾಲೇಜು ವಿದ್ಯಾರ್ಥಿಯಾಗಿದ್ದು, ವರಂಗ ಅಡ್ಕ ಬಾಬು ಮೂಲ್ಯರ ಸುಪುತ್ರ.