ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ರಾಜ್ಯಮಟ್ಟದ ೩೭ನೇ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಂಗಳೂರಿನ ಗಾಯತ್ರಿ ಕೃಷ್ಣಮೂರ್ತಿ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಮತ್ತು ಶಾಟ್ ಪುಟ್ ನಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಈ ಮೂಲಕ ೨೦೧೭ರ ಫೆಬ್ರವರಿಯಲ್ಲಿ ಹೈದರಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಗಾಯತ್ರಿ ಅವರು ರಾಜ್ಯ ಕುಂಬಾರರ ಸಂಘದ ಸಕ್ರಿಯ ಸದಸ್ಯೆಯಾಗಿದ್ದಾರೆ.
ರಾಜ್ಯಮಟ್ಟದ ಹಿರಿಯರ ಅಥ್ಲೆಟಿಕ್ ಕ್ರೀಡಾಕೂಟ : ಎರಡು ಪದಕ ಗೆದ್ದ ಗಾಯತ್ರಿ ಕೃಷ್ಣಮೂರ್ತಿ
sports
1 Min Read



