ಕಣ್ಣೀರಿನ ಕಡಲಲ್ಲೂ ಬೆಳಕಾದ ಪೋಷಕರು: ರಸ್ತೆ ಅಪಘಾತದಲ್ಲಿ ಕಳೆದುಕೊಂಡ ಮಕ್ಕಳ ನೆನಪಿನಲ್ಲಿ ರಿಷಿತಾಳ ಅಂಗಾಂಗ ದಾನ!October 14, 2026
ಮಂಗಳೂರು: ನ್ಯಾಯವಾದಿ ಕುಶಾಲಪ್ಪ ಕುಲಾಲ್ ಅವರು ದ.ಕ ಜಿಲ್ಲಾ ನೋಟರಿಯಾಗಿ ಭಾರತ ಸರಕಾರದಿಂದ ನೇಮಕಗೊಂಡಿದ್ದಾರೆ. ಮೂಲತಃ ಪುತ್ತೂರಿನವರಾದ ಕುಶಾಲಪ್ಪ ಅವರು ಮಂಗಳೂರಿನ ಕೊಂಚಾಡಿಯಲ್ಲಿ ನೆಲೆಸಿದ್ದು, ಹಲವು ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.