ಕಾರ್ಕಳ ಕುಲಾಲ ಸಂಘದ ಮಹಿಳಾ ಘಟಕದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಇತ್ತೀಚೆಗೆ ಜೋಡುರಸ್ತೆಯಲ್ಲಿರುವ ಸಂಘದ ಕಟ್ಟಡದಲ್ಲಿ ವಿಜೃಂಭಣೆಯಿಂದ ನಡೆಯಿತು.