ಕಣ್ಣೀರಿನ ಕಡಲಲ್ಲೂ ಬೆಳಕಾದ ಪೋಷಕರು: ರಸ್ತೆ ಅಪಘಾತದಲ್ಲಿ ಕಳೆದುಕೊಂಡ ಮಕ್ಕಳ ನೆನಪಿನಲ್ಲಿ ರಿಷಿತಾಳ ಅಂಗಾಂಗ ದಾನ!October 14, 2026
ಮಂಗಳೂರು: 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕು.ಸುಷ್ಮಾ ಅವರು 83.16% ಅಂಕ ಗಳಿಸಿದ್ದಾರೆ. ಈಕೆ ನಿಡ್ಪಳ್ಳಿ ಗ್ರಾಮದ ಲಿಂಗಪ್ಪ ಮೂಲ್ಯ-ಜಯಾ ದಂಪತಿಯ ಸುಪುತ್ರಿಯಾಗಿದ್ದಾಳೆ.