ಮಂಗಳೂರು: 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿ ವೈಭವ್ ಅಂಚನ್ 90% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ನ ದಯಾನಂದ ಅಂಚನ್- ರೇಣುಕಾ ದಂಪತಿಯ ಸುಪುತ್ರ.