ಮಂಗಳೂರು: 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮಂಗಳೂರು ಕೆನರಾ ಕಾಲೇಜಿನ ವಿದ್ಯಾರ್ಥಿನಿ ಕು.ವತಿಕಾ 90% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜೇಶ್ವರ ತೂಮಿನಾಡು ಪ್ರಭಾಕರ-ಪ್ರೇಮಲತಾ ದಂಪತಿಯ ಸುಪುತ್ರಿ.