ಮಂಗಳೂರು: 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿ ಪ್ರೀತಮ್ ಪಿಯೂಸಿ ವಿಜ್ಞಾನ ವಿಭಾಗದಲ್ಲಿ 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಕುಲಾಲ ಯುವ ವೇದಿಕೆ ಅಧ್ಯಕ್ಷ ಗಣೇಶ್ ಎಂ. ಅವರ ಸುಪುತ್ರ.