ಮಂಗಳೂರು: 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕೈರಂಗಳ ಶಾರದಾ ಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿ ರಕ್ಷಿತ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 86.4% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೈರಂಗಳ ಜಯರಾಮ್-ಕುಸುಮಾ ದಂಪತಿಗಳ ಸುಪುತ್ರ.