ಮಂಗಳೂರು: 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಕಾಲೇಜಿನ ವಿದ್ಯಾರ್ಥಿ ಶ್ರೀನಿವಾಸ ಬಿ ಇವರು ವಿಜ್ಞಾನ ವಿಭಾಗದಲ್ಲಿ 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕರೆಬೈಲ್ ಬಾಲಕೃಷ್ಣ ಕುಲಾಲ್ – ವನಜಾ ದಂಪತಿಗಳ ಸುಪುತ್ರ.