ಮಂಗಳೂರು: 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಟೀಲು ಎಸ್ ಡಿಪಿಟಿ ಕಾಲೇಜಿನ ವಿದ್ಯಾರ್ಥಿನಿ ಕು. ಪ್ರತೀಕ್ಷಾ .ಆರ್. ಅವರು ವಿಜ್ಞಾನ ವಿಭಾಗದಲ್ಲಿ 81% ಅಂಕ ಗಳಿಸುವ ಮೂಲಕ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕಿನ್ನಿಗೋಳಿ ಪದ್ಮನೂರು ರಮೇಶ್-ಯಶೋದಾ ದಂಪತಿಯ ಸುಪುತ್ರಿ.