ಕಣ್ಣೀರಿನ ಕಡಲಲ್ಲೂ ಬೆಳಕಾದ ಪೋಷಕರು: ರಸ್ತೆ ಅಪಘಾತದಲ್ಲಿ ಕಳೆದುಕೊಂಡ ಮಕ್ಕಳ ನೆನಪಿನಲ್ಲಿ ರಿಷಿತಾಳ ಅಂಗಾಂಗ ದಾನ!October 14, 2026
ಮಂಗಳೂರು: 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಕಾಲೇಜು ವಿದ್ಯಾರ್ಥಿ ಶಶಾಂಕ್ ಮಣಿಹಳ್ಳ ಅವರು ವಾಣಿಜ್ಯ ವಿಭಾಗದಲ್ಲಿ 89% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ನಾಟಕ ಕಲಾವಿದ, ನಿರೂಪಕ ಎಚ್ ಕೆ ನಯನಾಡು- ಗೀತಾ ದಂಪತಿಯ ಸುಪುತ್ರ.