ಮಂಗಳೂರು: 2016-17ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೇರಳಕಟ್ಟೆ ವಿದ್ಯಾರತ್ನ ಹೈಸ್ಕೂಲ್ ನ ವಿದ್ಯಾರ್ಥಿನಿ ಶ್ರೀರಕ್ಷಾ ಅವರು 96.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಕುತ್ತಾರು ಸೀತಾರಾಮ್ ಕುಲಾಲ್- ರತ್ನ ದಂಪತಿಯ ಸುಪತ್ರಿ.