ಮಂಗಳೂರು : 2016-17ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಮೈಥಿಲಿನಗರ PRN ಅಮೃತಭಾರತಿ ಕಾಲೇಜಿನ ವಿದ್ಯಾರ್ಥಿ ಪ್ರತಾಪ್ ಅವರು ವಾಣಿಜ್ಯ ವಿಭಾಗದಲ್ಲಿ 92.67 % ಅಂಕ ಗಳಿಸಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಜೋಗಿಬೆಟ್ಟು ಹರಿಪ್ರಸಾದ್- ವನಜಾ ದಂಪತಿಯ ಸುಪುತ್ರ.