
ಮಂಗಳೂರು : 2016-17ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಕ್ಕಾಜೆ ಪ್ರಗತಿ ಹೈಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಅವರು 625ರಲ್ಲಿ 622 ಅಂಕ ಗಳಿಸುವ ಮೂಲಕ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಈಕೆ ಕರ್ನಾಟಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ್ದಾರೆ . ಶ್ರೇಯಾ ಅವರು ಪಣೋಲಿಬೈಲು ಕೇಶವ ಮೂಲ್ಯ-ಭಾರತಿ ದಂಪತಿಗಳ ಸುಪುತ್ರಿ.