ಮಂಗಳೂರು : 2016-17ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಕುಲಾಲ್ ಅವರು 94% (589) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಪ್ರಕಾಶ್ ಬಿ ಹಾಗೂ ಜಯಶ್ರೀ ಪ್ರಕಾಶ್ ದಂಪತಿಯ ಸುಪುತ್ರ.