ಮಂಗಳೂರು : 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಮ್ಯಾ ಅವರು 87% ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಂಟ್ವಾಳ ಕೈಲಾರು ಕೃಷ್ಣ ಬಂಗೇರ-ಪ್ರೇಮಾ ದಂಪತಿಯ ಸುಪುತ್ರಿ.