ಮಂಗಳೂರು : 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಅವರು 74% ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕೈಲಾರು ಕೃಷ್ಣ ಬಂಗೇರ-ಪ್ರೇಮಾ ದಂಪತಿಯ ಸುಪುತ್ರಿ.