
ಮಂಗಳೂರು : 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರು ಅತ್ತಾವರ ಸರೋಜಿನಿ ಮಧುಸೂದನ್ ಕುಶೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ರೇಷ್ಮಾ ಜೆ. ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 88%(529) ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಮಂಜೇಶ್ವರ ಕೊಡ್ಲಮೊಗರು ಜಯಂತ ಕುಲಾಲ್ ಮತ್ತು ಲಲಿತಾ ಕುಲಾಲ್ ದಂಪತಿಯ ಸುಪುತ್ರಿ.