ಮಂಗಳೂರು : 2016-17ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಮಂಗಳೂರು ಸಂತ ಅಲೋಶಿಯಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಅವರು 94% ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬಜಾಲ್ ಪೆರ್ಜಿಲ ವಾಸುದೇವ್ ಮತ್ತು ಶೋಭಾ ದಂಪತಿಯ ಸುಪುತ್ರಿ.