ಕಾರ್ಕಳ : 2016-17ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ಕೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅಂಜನಿ .ಜೆ, ಅವರು 96.64% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾರ್ಕಳದ ಜಯ ಮೂಲ್ಯ ಹಾಗೂ ಆಶಾಲತಾ ದಂಪತಿಯ ಸುಪುತ್ರಿಯಾಗಿದ್ದಾರೆ.