ಬಂಟ್ವಾಳ : 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ ಅವರು ವಿಜ್ಞಾನ ವಿಭಾಗದಲ್ಲಿ 93.6% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ಪಣೋಲಿಬೈಲು ಕೇಶವ ಮೂಲ್ಯ-ಭಾರತಿ ದಂಪತಿಗಳ ಸುಪುತ್ರಿ. ಎಸ್ಸೆಸೆಲ್ಸಿಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ ಶ್ರೇಯಾ ಅವರ ಸಹೋದರಿಯಾಗಿದ್ದಾರೆ.
ಪಿಯುಸಿ ವಿಜ್ಞಾನ ವಿಭಾಗ : ಸ್ವಾತಿ ಅವರಿಗೆ 93.6% ಅಂಕ
Students corner
1 Min Read


