
ಮಂಗಳೂರು : 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಾವೂರು ಬಿಜಿಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಗಂಗಾಧರ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 89% (532) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕಾವೂರು ಗಾಂಧಿನಗರ ಗಂಗಾಧರ್ ಕುಲಾಲ್ – ಚಂದ್ರಕಲಾ ದಂಪತಿಯ ಸುಪುತ್ರಿ.