ಪುತ್ತೂರು : 2016-17ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಹೈಸ್ಕೂಲ್ ನ ವಿದ್ಯಾರ್ಥಿ ಮನಿತ್ ಅವರು 581 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಪುತ್ತೂರಿನ ಲಿಂಗಪ್ಪ ಕುಲಾಲ್ ಮತ್ತು ಕಮಲಾ ದಂಪತಿಯ ಸುಪುತ್ರ.