ಬೆಳ್ತಂಗಡಿ : 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಜಿರೆ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಗುರುವಾಯನಕೆರೆ ರಾಮ ಮೂಲ್ಯ ಹಾಗೂ ರಮಾ ದಂಪತಿಯ ಸುಪುತ್ರಿ.