ಮಂಗಳೂರು : 2016-17ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೀರುಮಾರ್ಗ ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಶ್ಮಿ ಕುಲಾಲ್ ಅವರು 89% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಬೊಂಡಂತಿಲ ರಾಘವ ಸಾಲ್ಯಾನ್ ಅವರ ಸುಪುತ್ರಿ.