
ಮಂಗಳೂರು : 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸೋಮೇಶ್ವರ ಪರಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗೌತಮಿ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 88.5 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕುಂಪಲ ಪ್ರತಾಪ್ ಕುಲಾಲ್ ಮತ್ತು ಹೇಮಾ ಕುಲಾಲ್ ದಂಪತಿಯ ಸುಪುತ್ರಿ.