
ಕಾರ್ಕಳ : 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಕಾಲೇಜಿನ ವಿದ್ಯಾರ್ಥಿನಿ ಸುಪ್ರಿಯಾ ಅವರು ವಿಜ್ಞಾನ ವಿಭಾಗದಲ್ಲಿ 82% ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಹೆಬ್ರಿ ಶಿವಪುರ ಶೇಖರ ಹಾಂಡ ಮತ್ತು ಸುಮತಿ ದಂಪತಿಯ ಸುಪುತ್ರಿ.